INDIA BREAKING : ಬಿಹಾರದಲ್ಲಿ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮುಹೂರ್ತ ಫಿಕ್ಸ್ : ಪ್ರಧಾನಿ ಮೋದಿ ಭಾಗಿ.!By kannadanewsnow5717/11/2025 8:41 AM INDIA 1 Min Read ಪಾಟ್ನಾ : ಬಿಹಾರದಲ್ಲಿ ಹೊಸ ಎನ್‌ಡಿಎ ಸರ್ಕಾರ ರಚನೆಗೆ ಸಿದ್ಧತೆಗಳು ನಡೆಯುತ್ತಿದ್ದು, ಇಂದು ನಡೆಯುವ ಕೊನೆಯ ಸಚಿವ ಸಂಪುಟ ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ವಹಿಸಲಿದ್ದಾರೆ.…