KARNATAKA BREAKING : ಸಾಹಿತಿ `ನಾಡೋಜ ಡಾ.ಗೊ.ರು ಚನ್ನಬಸಪ್ಪ’ಗೆ 2024 ನೇ ಸಾಲಿನ `ಸಿದ್ದಗಂಗಾ ಶ್ರೀ’ ಪ್ರಶಸ್ತಿ ಘೋಷಣೆ.!By kannadanewsnow5702/01/2025 10:31 AM KARNATAKA 1 Min Read ತುಮಕೂರು: ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಟ್ರಸ್ಟ್ ಕೊಡಮಾಡುವ 2024 ನೇ ಸಾಲಿನ ‘ಸಿದ್ಧಗಂಗಾ ಶ್ರೀ’ ಪ್ರಶಸ್ತಿಗೆ ನಾಡೋಜ ಡಾ.ಗೊ.ರು. ಚನ್ನಬಸಪ್ಪ ಆಯ್ಕೆಯಾಗಿದ್ದಾರೆ. ಸಿದ್ದಗಂಗಾ…