INDIA BREAKING : ಛತ್ತೀಸ್ ಗಢದಲ್ಲಿ ನಕ್ಸಲರಿಂದ ‘IED’ ಸ್ಫೋಟ ; ಇಬ್ಬರು ‘ITBP ಯೋಧರು’ ಹುತಾತ್ಮ, ಇಬ್ಬರು ಪೊಲೀಸರಿಗೆ ಗಾಯBy ಅವಿನಾಶ್ ಆರ್ ಭೀಮಸಂದ್ರ INDIA 1 Min Read ನಾರಾಯಣಪುರ : ನಾರಾಯಣಪುರ ಜಿಲ್ಲೆಯಲ್ಲಿ ಮಾವೋವಾದಿಗಳು ನಡೆಸಿದ ಐಇಡಿ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP)ಯ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಇತರ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಇಬ್ಬರೂ…