KARNATAKA BREAKING : `KRS’ ಡ್ಯಾಂನಿಂದ ಬರೋಬ್ಬರಿ 1,20,000 ಕ್ಯೂಸೆಕ್ ನೀರು ಬಿಡುಗಡೆ : ನದಿಪಾತ್ರದ ಜನರಿಗೆ ಪ್ರವಾಹ ಎಚ್ಚರಿಕೆ.!By kannadanewsnow57 KARNATAKA 1 Min Read ಮಂಡ್ಯ : ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 80,000 ರಿಂದ 1,20,000 ಕ್ಯೂಸೆಕ್ಸ್…