KARNATAKA BREAKING : ಚಿತ್ರದುರ್ಗ ಜಿಲ್ಲಾಸ್ಪತ್ರೆ ಆವರಣದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ.!By kannadanewsnow57 KARNATAKA 1 Min Read ಚಿತ್ರದುರ್ಗ : ಚಿತ್ರದುರ್ಗದ ಜಿಲ್ಲಾಸ್ಪತ್ರೆ ಆವರಣದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. ಜಿಲ್ಲಾಸ್ಪತ್ರೆ ಸಿಬ್ಬಂದಿ ನವಜಾತ ಶಿಶುವನ್ನು ರಕ್ಷಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಚಿತ್ರದುರ್ಗ ಜಿಲ್ಲಾಸ್ಪತ್ರೆ ವಾರ್ಡ್ ಬಳಿಯ…