INDIA BREAKING : ನಿತೀಶ್ ಕುಮಾರ್ ಮತ್ತೊಮ್ಮೆ ಜೆಡಿಯು ಅಧ್ಯಕ್ಷರಾಗಿ ಅವಿರೋಧ ಆಯ್ಕೆ !By kannadanewsnow57 INDIA 1 Min Read ನವದೆಹಲಿ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜನತಾ ದಳ (ಯುನೈಟೆಡ್) ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮತ್ತೊಮ್ಮೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೆಡಿಯು ಅಧ್ಯಕ್ಷ ಸ್ಥಾನದ ಉಮೇದುವಾರಿಕೆಯನ್ನು ಹಿಂಪಡೆಯಲು…