ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!
ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!
KARNATAKA BREAKING : ಇನ್ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ : ಸಚಿವ ಕೆ.ಎನ್. ರಾಜಣ್ಣ ಘೋಷಣೆ.!By kannadanewsnow57 KARNATAKA 1 Min Read ಮೈಸೂರು : ಇನ್ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ. ಸಹಕಾರಿ ಕ್ಷೇತ್ರ ಹಾಗೂ ಸಕ್ರಿಯ ರಾಜಕಾರಣದಲ್ಲಿರುವೆ ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.