INDIA BREAKING : ಜಮ್ಮ- ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ‘ಒಮರ್ ಅಬ್ದುಲ್ಲಾ’ ಆಯ್ಕೆ |Jammu Kashmir CMBy KannadaNewsNow10/10/2024 3:46 PM INDIA 1 Min Read ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್ ಶಾಸಕಾಂಗ ಪಕ್ಷದ ನಾಯಕರಾಗಿ ಒಮರ್ ಅಬ್ದುಲ್ಲಾ ಅವರನ್ನ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಗುರುವಾರ ಪ್ರಕಟಿಸಿದ್ದಾರೆ. “ಶಾಸಕಾಂಗ…