INDIA BREAKING: ಪಹಲ್ಗಾಮ್ ಉಗ್ರರ ದಾಳಿ : ಇಂದು ಸರ್ವಪಕ್ಷ ಸಭೆ ಕರೆಯಲು ಕೇಂದ್ರ ಸರ್ಕಾರ ನಿರ್ಧಾರ.!By kannadanewsnow57 INDIA 1 Min Read ನವದೆಹಲಿ: ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪಹಲ್ಗಾಮ್ ನಲ್ಲಿ ನಡೆದಂತ ಭಯೋತ್ಪದಕರು ಪ್ರವಾಸಿಗರ ಮೇಲೆ ನಡೆಸಿದ ದಾಳಿಯ ಕುರಿತಂತೆ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಲಾಯಿತು.…