KARNATAKA BREAKING: ಪಹಲ್ಗಾಮ್ ಉಗ್ರರ ದಾಳಿ : ರಾಜ್ಯ ಸರ್ಕಾರದಿಂದ ಸಹಾಯವಾಣಿ ಸಂಖ್ಯೆ ಬಿಡುಗಡೆ.!By kannadanewsnow5723/04/2025 8:24 AM KARNATAKA 1 Min Read ಕಾಶ್ಮೀರದ ಪಹಲ್‌ಗಾಮದಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದನೀಯ ಸಂಗತಿ. ಆದ್ದರಿಂದ ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿತರಲು ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ. ಆದ್ದರಿಂದ ರಾಜ್ಯ…