Browsing: BREAKING: Pavithra Gowda’s health deteriorates

ಬೆಂಗಳೂರು: ಕೊಲೆ ಆರೋಪದಲ್ಲಿ ಸದ್ಯ ಪೋಲಿಸರ ವಶದಲ್ಲಿರುವ ಪವಿತ್ರಗೌಡ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಸದ್ಯ ಆಕೆಯನ್ನು ಪೊಲೀಸರು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲು ಮುಂದಾಗಿದ್ದಾರೆ. …