BREAKING : ರಾಜ್ಯ ಸರ್ಕಾರದ `ಜಾತಿಗಣತಿ’ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ : ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆಗೆ ಸಮ್ಮತಿ.!By kannadanewsnow57 KARNATAKA 1 Min Read ಬೆಂಗಳೂರು : ರಾಜ್ಯ ಸರ್ಕಾರವು ಜಾತಿಗಣತಿಗೆ ಹೊಸ ಉಪಜಾತಿಗಳ ಸೃಷ್ಟಿ ಮಾಡಿದೆ ಎಂದು ಅರೋಪಿಸಿ ರಾಜ್ಯ ಸರ್ಕಾರದ ಜಾತಿಗಣತಿ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿದ್ದು,…