KARNATAKA BREAKING : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ `ರೌಡಿಶೀಟರ್’ಗಳ ಮನೆ ಮೇಲೆ ಪೊಲೀಸರ ರೇಡ್.!By kannadanewsnow5706/08/2025 10:54 AM KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರು ರೇಡ್ ನಡೆಸಿದ್ದಾರೆ. ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ವಾಯುವ್ಯ ವಿಭಾಗದ ಡಿಸಿಪಿ ಡಿ.ಎಲ್.ನಾಗೇಶ್ ನೇತೃತ್ವದಲ್ಲಿ ರೌಡಿಶೀಟರ್…