KARNATAKA BREAKING : ರಾಯಚೂರಿನಲ್ಲಿ ಏಕಾಏಕಿ `ಫ್ರೀಡ್ಜ್’ ಸ್ಪೋಟಗೊಂಡು ಹೊತ್ತಿ ಉರಿದ ಮನೆ !By kannadanewsnow5728/02/2026 8:33 AM KARNATAKA 1 Min Read ರಾಯಚೂರು : ಮನೆಯಲ್ಲಿದ್ದ ಫ್ರೀಡ್ಜ್ ಸ್ಪೋಟಗೊಂಡು ಮನೆ ಹೊತ್ತಿ ಉರಿದಿರುವ ಘಟನೆ ರಾಯಚೂರು ಜಿಲ್ಲೆಯ ಸಾಲಗುಂದಾ ಗ್ರಾಮದಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದಾ ಗ್ರಾಮದಲ್ಲಿ…