INDIA BREAKING : RJD ಮುಖ್ಯಸ್ಥ ‘ಲಾಲು ಪ್ರಸಾದ್ ಯಾದವ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲುBy ಅವಿನಾಶ್ ಆರ್ ಭೀಮಸಂದ್ರ INDIA 1 Min Read ನವದೆಹಲಿ: ರಾಷ್ಟ್ರೀಯ ಜನತಾ ದಳ (RJD) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (76) ಅವರನ್ನ ಮುಂಬೈ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.…