INDIA BREAKING : ಖ್ಯಾತ ನಟ ‘ಸಯಾಜಿ ಶಿಂಧೆ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು, ಅಭಿಮಾನಿಗಳಲ್ಲಿ ಆತಂಕBy KannadaNewsNow12/04/2024 2:50 PM INDIA 1 Min Read ನವದೆಹಲಿ : ಖ್ಯಾತ ನಟ ಸಯಾಜಿ ಶಿಂಧೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿಲಾಗಿದೆ. ಗುರುವಾರ ಎದೆನೋವು ಕಾಣಿಸಿಕೊಂಡಿದ್ದರಿಂದ ಕುಟುಂಬಸ್ಥರು ಕೂಡಲೇ ಅವರನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲವು ಪರೀಕ್ಷೆಗಳನ್ನ…