KARNATAKA BREAKING : `BMTC’ ಬಸ್ ನಲ್ಲೇ ಹೃದಯಾಘಾತದಿಂದ ಹಿರಿಯ ಪತ್ರಕರ್ತ `ದೊಡ್ಡಬೊಮ್ಮಯ್ಯ’ ನಿಧನBy kannadanewsnow5720/12/2025 8:10 AM KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ನಲ್ಲಿ ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಅವರು ಸಾವನ್ನಪ್ಪಿದ್ದಾರೆ.…