KARNATAKA BREAKING : ರಾಜಭವನಕ್ಕೆ ಮುತ್ತಿಗೆ ಯತ್ನ : ಹಲವು ಕನ್ನಡಪರ ಹೋರಾಟಗಾರರು ಪೊಲೀಸರ ವಶಕ್ಕೆ.!By kannadanewsnow57 KARNATAKA 1 Min Read ಬೆಂಗಳೂರು : ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಹಲ್ಲೆ ಪ್ರಕರಣ ಖಂಡಿಸಿ ಕನ್ನಡಪರ ಸಂಘಟನೆಗಳು ಸಿಡಿದೆದ್ದಿದ್ದು, ರಾಜಭವನಕ್ಕೆ ಕನ್ನಡಪರ ಹೋರಾಟಗಾರರು ಮುತ್ತಿಗೆ ಹಾಕಲು ಯತ್ನಿಸಿದ…