KARNATAKA BREAKING : ಇಂದು ಸಂಜೆ 4 ಗಂಟೆಗೆ ದಾವಣಗೆರೆಯ ಕಲ್ಲೇಶ್ವರ್ ಮಿಲ್ ನಲ್ಲಿ `ಶಾಮನೂರು ಶಿವಶಂಕರಪ್ಪ’ ಅಂತ್ಯಕ್ರಿಯೆ.!By kannadanewsnow57 KARNATAKA 1 Min Read ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಇಂದು ಲಿಂಗಾಯತ ಸಂಪ್ರದಾಯದಂತೆ ದಾವಣಗೆರೆಯಲ್ಲಿ ಸಕಲ…