KARNATAKA BREAKING : ರಾಜ್ಯದಲ್ಲಿ `ಜಾತಿಗಣತಿ’ ಸಮೀಕ್ಷೆಗೆ ಹಾಜರಾಗದ ಶಿಕ್ಷಕನಿಗೆ ಶಾಕ್ : ಸಸ್ಪೆಂಡ್ ಮಾಡಿ ಸರ್ಕಾರ ಆದೇಶ.!By kannadanewsnow5726/09/2025 10:06 AM KARNATAKA 3 Mins Read ಬೆಂಗಳೂರು : ರಾಜ್ಯದಲ್ಲಿ ಜಾತಿಗಣತಿಗೆ ಹಾಜರಾಗದ ಶಿಕ್ಷಕನಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಅಮಾನತು ಮಾಡಿ ಮಹತ್ವದ ಆದೇಶ ಹೊರಡಿಸಲಾಗಿದೆ. ರಂಗನಾಥ್ ಎಂ. ಕ್ಷೇತ್ರ ಸಮನ್ವಯಾಧಿಕಾರಿಗಳು…