KARNATAKA BREAKING : ಶೀಘ್ರವೇ `CM’ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ಬಿ.ವೈ. ವಿಜಯೇಂದ್ರ ಹೊಸ ಬಾಂಬ್.!By kannadanewsnow57 KARNATAKA 1 Min Read ಮೈಸೂರು: ಮುಖ್ಯಮಂತ್ರಿ ಸ್ಥಾನಕ್ಕೆ ಶೀಘ್ರವೇ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ…