KARNATAKA BREAKING : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ಥಿಪಂಜರ ಪತ್ತೆ.!By kannadanewsnow57 KARNATAKA 1 Min Read ಬೆಂಗಳೂರು : ಬೆಂಗಳೂರಿನ ಕೊತ್ತನೂರು ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ. ಬೆಂಗಳೂರು ನಗರದ ಕೊತ್ತನೂರು ಬಳಿಯ ಸಮೃದ್ಧಿ ಅಪಾರ್ಟ್ ಮೆಂಟ್ ನಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ.…