KARNATAKA BREAKING : ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆರೋಪ : ಯೂಟ್ಯೂಬರ್ ಸಮೀರ್ ಸೇರಿ ನಾಲ್ವರ ವಿರುದ್ಧ `ಸ್ನೇಹಮಯಿ ಕೃಷ್ಣ’ ದೂರು.!By kannadanewsnow57 KARNATAKA 1 Min Read ದಕ್ಷಿಣ ಕನ್ನಡ : ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಆರೋಪದ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಗೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ದಕ್ಷಿಣ ಕನ್ನಡ…