KARNATAKA BREAKING : ಜೈಲಿನಲ್ಲಿ ನಟ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿ, ಪುತ್ರನಿಗೆ ವಿಶೇಷ ಅನುಮತಿ |Actor DarshanBy kannadanewsnow57 KARNATAKA 1 Min Read ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅವರಿಗೆ ಜೈಲಾಧಿಕಾರಿಗಳಿಂದ ಕೊಂಚ ನಿರಾಳತೆ ಸಿಕ್ಕಿದೆ. ಜೈಲಿನ…