KARNATAKA BREAKING : ಬೆಂಗಳೂರಲ್ಲಿ ನೇಣು ಬಿಗಿದುಕೊಂಡು `SSLC’ ವಿದ್ಯಾರ್ಥಿನಿ ಆತ್ಮಹತ್ಯೆ.!By kannadanewsnow5723/08/2025 8:06 AM KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ 16 ವರ್ಷದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…