KARNATAKA BREAKING : ಬೆಂಗಳೂರಿನ ‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ ಕೇಸ್ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ 11 `UDR’ ದಾಖಲು.!By kannadanewsnow57 KARNATAKA 1 Min Read ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನೂಕುನುಗ್ಗಲಿನಲ್ಲಿ 11 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಈವರೆಗೂ ಒಂದೇ ಒಂದು ಎಫ್ ಐಆರ್ ದಾಖಲಾಗಿಲ್ಲ. ಇಷ್ಟೊಂದು ದೊಡ್ಡ…