BREAKING : ಬೆಂಗಳೂರಿನ ‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ ದುರಂತ : ಸ್ವಯಂಪ್ರೇರಿತ ‘PIL’ ದಾಖಲಿಸಿಕೊಂಡ ಹೈಕೋರ್ಟ್.!By kannadanewsnow57 KARNATAKA 1 Min Read ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಭೀಕರ ಕಾಲ್ತುಳಿತದಲ್ಲಿ…