KARNATAKA BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ `RCB’ ಪಂದ್ಯಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ !By kannadanewsnow57 KARNATAKA 1 Min Read ಬೆಂಗಳೂರು: ಆರ್ ಸಿಬಿ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಕೊನೆಗೂ ಅಧಿಕೃತವಾಗಿ ಹಸಿರು ನಿಶಾನೆ…