BREAKING : 43 ಕ್ರಿಮಿನಲ್ ಕೇಸ್ ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮಕ್ಕೆ ಹಿನ್ನಡೆ: ಹೈಕೋರ್ಟ್ ನಿಂದ ಆದೇಶವೇ ರದ್ದು.!By kannadanewsnow57 KARNATAKA 1 Min Read ಬೆಂಗಳೂರು: ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆಯಲು ನಿರ್ಧರಿಸಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಹಿನ್ನಡೆಯಾಗಿದ್ದು, 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಆದೇಶ ನೀಡಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್…