KARNATAKA BREAKING: ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ಕೇಸ್ : 20 ಮಂದಿ ಪೊಲೀಸ್ ವಶಕ್ಕೆBy kannadanewsnow5708/09/2025 7:54 AM KARNATAKA 1 Min Read ಮಂಡ್ಯ: ಜಿಲ್ಲೆಯಲ್ಲಿ ಮದ್ದೂರಲ್ಲಿ ಗಣೇಶ ವಿಸರ್ಜನೆಯ ವೇಳೆಯಲ್ಲಿ ಕಲ್ಲು ತೂರಾಟ ಘಟನೆ ನಡೆದಿದ್ದು, ಘಟನೆ ಸಂಬಂಧ ಪೊಲೀಸರು ಇದೀಗ 20 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಅನ್ಯಕೋಮಿನವರು ಗಣೇಶ…