KARNATAKA BREAKING : ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ನಾಳೆ ಬೆಳಗ್ಗೆವರೆಗೆ ಮದ್ದೂರು ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ.!By kannadanewsnow5708/09/2025 8:44 AM KARNATAKA 1 Min Read ಮಂಡ್ಯ: ಜಿಲ್ಲೆಯಲ್ಲಿ ಮದ್ದೂರಲ್ಲಿ ಗಣೇಶ ವಿಸರ್ಜನೆಯ ವೇಳೆಯಲ್ಲಿ ಕಲ್ಲು ತೂರಾಟ ಘಟನೆ ನಡೆದಿದ್ದು, ಘಟನೆ ಸಂಬಂಧ ಪೊಲೀಸರು ಇದೀಗ 20 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ನಾಳೆ ಬೆಳಗ್ಗೆ…