BREAKING : ಅಮಾನತ್ತಿನಲ್ಲಿರುವ ‘ರಾಜ್ಯ ಸರ್ಕಾರಿ’ ನೌಕರರಿಗೆ ಸ್ಥಳ ನಿಯುಕ್ತಿ : ಕೋರ್ಟ್ `ತಡೆಯಾಜ್ಞೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEEBy kannadanewsnow57 KARNATAKA 3 Mins Read ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಅಮಾನತ್ತಿಗೆ ಸಂಬಂಧಿಸಿದಂತೆ ಕೋರ್ಟ್ ತಡೆಯಾಜ್ಞೆ ನೀಡಿದ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ನೌಕರನನ್ನು ಅಮಾನತ್ತಿನಲ್ಲಿಟ್ಟು ಸಕ್ಷಮ…