KARNATAKA BREAKING : ರಾಜ್ಯದಲ್ಲಿ `ಗ್ಯಾರಂಟಿ ಯೋಜನೆ’ಗಳು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ By kannadanewsnow5706/07/2025 12:46 PM KARNATAKA 1 Min Read ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಸ್ತೆ ಅಭಿವೃದ್ಧಿ ಆಗಬೇಕಾದ್ರೆ ಗ್ಯಾರಂಟಿ ಬಿಡಿ…