Browsing: BREAKING: Three CRPF jawans martyred

ಉಧಂಪುರ: ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಉಧಂಪುರದ ಕಂಡ್ವಾ-ಬಸಂತ್ಗಢ ಪ್ರದೇಶದಲ್ಲಿ ಸಿಆರ್ಪಿಎಫ್ ವಾಹನ ಅಪಘಾತಕ್ಕೀಡಾಗಿದೆ. ಮೂವರು ಹುತಾತ್ಮರಾಗಿದ್ದು, ಅನೇಕ ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ…