Browsing: BREAKING: Toxic gas leak at Ludhiana factory: Three workers dead

ಲುಧಿಯಾನ: ಪಂಜಾಬ್‌ನ ಲುಧಿಯಾನದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯೊಂದರಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಕಾರ್ಖಾನೆಯಲ್ಲಿ…