KARNATAKA BREAKING : ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಪೋಟಗೊಂಡು ದುರಂತ : 7 ಜನರಿಗೆ ಗಂಭೀರ ಗಾಯ.!By kannadanewsnow57 KARNATAKA 1 Min Read ಕೊಪ್ಪಳ : ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಪೋಟಗೊಂಡು ಘೋರ ದುರಂತವೊಂದು ಸಂಭವಿಸಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಮನೆಯಲ್ಲಿ…