KARNATAKA BREAKING : ಹಾವೇರಿಯಲ್ಲಿ ಘೋರ ದುರಂತ : ಚರಂಡಿ ನೀರಿನಲ್ಲಿ ಕೊಚ್ಚಿ ಹೋದ 12 ವರ್ಷದ ಬಾಲಕ!By kannadanewsnow57 KARNATAKA 1 Min Read ಹಾವೇರಿ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಹಾವೇರಿಯಲ್ಲಿ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿ 12 ವರ್ಷದ ಬಾಲಕ ನಾಪತ್ತೆಯಾಗಿರುವ ಘಟನೆ ನಡೆದಿದೆ.…