INDIA BREAKING : ನೇಪಾಳದಲ್ಲಿ ಘೋರ ದುರಂತ : ಮದುವೆ ಬಸ್ ಕಂದಕಕ್ಕೆ ಬಿದ್ದು 8 ಮಂದಿ ಸ್ಥಳದಲ್ಲೇ ಸಾವು.!By kannadanewsnow57 INDIA 1 Min Read ನೇಪಾಳ : ನೇಪಾಳದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮದುವೆಗೆ ಹೋಗುತ್ತಿದ್ದ ಬಸ್ ವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 45 ಪ್ರಯಾಣಿಕರು ಗಾಯಗೊಂಡಿದ್ದಾರೆ. …