KARNATAKA BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಆಟವಾಡುತ್ತಾ ನೀರಿನ ಹೊಂಡಕ್ಕೆ ಬಿದ್ದ 4 ವರ್ಷದ ಮಗು ಸಾವು.!By kannadanewsnow5702/06/2025 1:28 PM KARNATAKA 1 Min Read ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಹೊಲದಲ್ಲಿ ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಲಗುಮೇನಹಳ್ಳಿಯ ಜಮೀನಿನಲ್ಲಿ…