INDIA BREAKING : ಕೇರಳದಲ್ಲಿ ಘೋರ ದುರಂತ : ಕಟ್ಟಡ ಕುಸಿದು ಬಿದ್ದು ಮೂವರು ವಲಸೆ ಕಾರ್ಮಿಕರು ಸ್ಥಳದಲ್ಲೇ ಸಾವು.!By kannadanewsnow57 INDIA 1 Min Read ಕೇರಳ : ಕೇರಳದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕಟ್ಟಡ ಕುಸಿದುಬಿದ್ದು ಮೂವರು ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೇರಳದ ಕೊಡಕಾರದಲ್ಲಿ ಹಳೆಯ ಕಟ್ಟಡ ಕುಸಿದು ಬಿದ್ದಿದೆ.…