INDIA BREAKING : ಬಿಹಾರದಲ್ಲಿ ತೇಜಸ್ವಿ ಯಾದವ್ ಬೆಂಗಾವಲು ವಾಹನಕ್ಕೆ ಟ್ರಕ್ ಡಿಕ್ಕಿ : ಮೂವರು ಭದ್ರತಾ ಸಿಬ್ಬಂದಿಗಳಿಗೆ ಗಾಯ.!By kannadanewsnow57 INDIA 1 Min Read ಬಿಹಾರದ ವೈಶಾಲಿಯಲ್ಲಿ ತೇಜಶ್ವಿ ಯಾದವ್ ಅವರ ಬೆಂಗಾವಲು ವಾಹನವು ರಸ್ತೆ ಅಪಘಾತಕ್ಕೀಡಾಗಿದ್ದು, ಇದರಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಹಾಜಿಪುರ್ ಮುಜಾಫರ್ಪುರ್ ಮುಖ್ಯ ರಸ್ತೆಯ ಗೋರೌಲ್…