KARNATAKA BREAKING : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ಡಿಕ್ಕಿ : ಕೂದಲಳತೆ ಅಂತರದಲ್ಲಿ ತಪ್ಪಿದ ಭಾರಿ ದುರಂತ.!By kannadanewsnow57 KARNATAKA 1 Min Read ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ಡಿಕ್ಕಿಯಾಗಿದ್ದು, ಭಾರೀ ದುರಂತವೊಂದು ತಪ್ಪಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಡಿಕ್ಕಿ…