KARNATAKA BREAKING : ಬೆಂಗಳೂರಿನಲ್ಲಿ ಮತ್ತೊಂದು ದುರಂತ : ಮೆಟಲ್ ಗ್ಯಾಸ್ ಸ್ಪೋಟಗೊಂಡು ಇಬ್ಬರು ಕಾರ್ಮಿಕರು ಸಾವುBy kannadanewsnow57 KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಟಲ್ ಗ್ಯಾಸ್ ಸ್ಪೋಟವಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ…