KARNATAKA BREAKING : ಬೆಂಗಳೂರಿನಲ್ಲಿ ತಡರಾತ್ರಿ ಘೋರ ದುರಂತ : ರೈಲಿಗೆ ಸಿಲುಕಿ ಇಬ್ಬರು ಯುವಕರು ಸ್ಥಳದಲ್ಲೇ ಸಾವು.!By kannadanewsnow5726/12/2024 7:22 AM KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಘೋರ ಘಟನೆಯೊಂದು ನಡೆದಿದ್ದು, ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಮಾಗಡಿ ರಸ್ತೆಯ ರೈಲ್ವೇ ಗೇಟ್ ಬಳಿ…