KARNATAKA BREAKING : ಬೆಂಗಳೂರಿನಲ್ಲಿ ಯುಗಾದಿ ಸಂಭ್ರಮ: ಮಾರುಕಟ್ಟೆಗಳಲ್ಲಿ ಜನಸಾಗರ, ಹೂವು-ಹಣ್ಣಿನ ದರ ಗಗನಕ್ಕೆ!By kannadanewsnow57 KARNATAKA 1 Min Read ಬೆಂಗಳೂರು: ರಾಜ್ಯಾದ್ಯಂತ ಹೊಸ ವರ್ಷದ ಮೊದಲ ಹಬ್ಬವಾದ ‘ಯುಗಾದಿ’ಯ ಸಡಗರ ಮನೆಮಾಡಿದೆ. ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಇಂದು ಬೆಳ್ಳಂಬೆಳಿಗ್ಗೆಯಿಂದಲೇ ಹೂವು, ಹಣ್ಣು ಖರೀದಿಗಾಗಿ ಜನಸಾಗರವೇ ಹರಿದುಬಂದಿದ್ದು, ಹಬ್ಬದ ಕಳೆ…