INDIA BREAKING UPDATE : ಉತ್ತರ ಪ್ರದೇಶದ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ ; 50ಕ್ಕೂ ಹೆಚ್ಚು ಮಂದಿ ಸಾವುBy KannadaNewsNow02/07/2024 5:30 PM INDIA 1 Min Read ಹತ್ರಾಸ್ : ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಮಂಗಳವಾರ ಕಾಲ್ತುಳಿತ ಸಂಭವಿಸಿದ್ದು, 50ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹತ್ರಾಸ್ ಎಸ್ಎಸ್ಪಿ ಕಚೇರಿಯ…