INDIA BREAKING : ‘UPSC’ ಪ್ರಿಲಿಮ್ಸ್ ಫಲಿತಾಂಶ ಪ್ರಕಟ :13,343 ಮಂದಿ ಅರ್ಹರು | UPSC prelims 2026 resultBy kannadanewsnow57 INDIA 2 Mins Read ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (UPSC) 2026ರ ನಾಗರಿಕ ಸೇವೆಗಳ ಪ್ರಾಥಮಿಕ ಪರೀಕ್ಷೆಯ (Prelims) ಫಲಿತಾಂಶವನ್ನು ಪ್ರಕಟಿಸಿದೆ. ಒಟ್ಟು 13,343 ಅಭ್ಯರ್ಥಿಗಳು ಮುಂದಿನ ಹಂತವಾದ ಮುಖ್ಯ ಪರೀಕ್ಷೆಗೆ…