INDIA BREAKING : ಮತ್ತೊಂದು ಹಂತಕ್ಕೆ ತಿರುಗಿದ ಯುದ್ಧ ; ಉಕ್ರೇನ್ ಮೇಲೆ ರಷ್ಯಾ ‘ಖಂಡಾಂತರ ಬ್ಯಾಲಿಸ್ಟಿಕ್ ಕ್ಷಿಪಣಿ’ ದಾಳಿBy ಅವಿನಾಶ್ ಆರ್ ಭೀಮಸಂದ್ರ INDIA 1 Min Read ಕೆಎನ್ಎನ್ಡಿಜಿಟಲ್ ಡೆಸ್ಕ್ : 2022ರಲ್ಲಿ ಯುದ್ಧ ಪ್ರಾರಂಭವಾದ ನಂತರ ಮೊದಲ ಬಾರಿಗೆ ರಷ್ಯಾ ದೇಶದ ಮೇಲೆ ಖಂಡಾಂತರ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನ ಹಾರಿಸಿದೆ ಎಂದು ಉಕ್ರೇನ್ ಗುರುವಾರ ಹೇಳಿದೆ.…