Browsing: BREAKING: We are planning to start ‘political training’ centre soon: Speaker UT Khader

ಬೆಂಗಳೂರು : ವಿವಿಧ ಕ್ಷೇತ್ರಗಳಂತೆ ರಾಜಕೀಯ ಕ್ಷೇತ್ರದಲ್ಲಿ ವ್ಯಾಸಂಗ ಮಾಡಲು ಯಾವುದೇ ರೀತಿಯಾದಂತಹ ಸಂಸ್ಥೆಗಳಿಲ್ಲ. ಹಾಗಾಗಿ ಮುಂದಿನ ದಿನಗಳಲ್ಲಿ ರಾಜಕೀಯ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲು ಚಿಂತನೆ ನಡೆಸಲಾಗುತ್ತಿದೆ…