INDIA BREAKING : ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ : ಮತ ಎಣಿಕೆ ಕೇಂದ್ರದ ಬಳಿ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ | WATCH VIDEOBy kannadanewsnow57 INDIA 1 Min Read ಅಸನ್ಸೋಲ್: ಪಶ್ಚಿಮ ಬಂಗಾಳದ ಅಸನ್ಸೋಲ್ ಇಂಜಿನಿಯರಿಂಗ್ ಕಾಲೇಜಿನ ಮತ ಎಣಿಕೆ ಕೇಂದ್ರದ ಬಳಿ ಇಂದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಎಣಿಕೆ ಕೇಂದ್ರದ ಹೊರಗಡೆ ನೆರೆದಿದ್ದ ಗುಂಪುಗಳ ನಡುವೆ…